ಜನತಾ ಬ್ಯಾಂಕಿನ ಶಾಖೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭಕ್ಕೆ ಸ್ವಾಗತ

ಜನತಾ ಬ್ಯಾಂಕಿನ ಶಾಖೆಯ ನೂತನ ಕಟ್ಟಡದ  ಉದ್ಘಾಟನಾ ಸಮಾರಂಭಕ್ಕೆ ಸ್ವಾಗತ

"ಜೈ ಶೇಗುಣಸಿ" ಸುದ್ದಿ..

             
ಇದೇ ಜೂನ್ 3ರಂದು ನಡೆಯಲಿರುವ ಹಾರೂಗೇರಿಯ ಜನತಾ ಬ್ಯಾಂಕಿನ, ಉಗಾರ ಶಾಖೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭಕ್ಕೆ ವಿಜಯಪುರದ ಶ್ರೀ ಸಿದ್ದೇಶ್ವರ ಮಹಾಸ್ವಾಮೀಜಿಯವರು ಆಗಮಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸರ್ವರಿಗೂ ಅದರದ ಸ್ವಾಗತ.

Comments

Post a Comment

Popular posts from this blog

ಗೂಗಲ್ ಪ್ಲೇ-ಸ್ಟೋರ್‌ನಿಂದ ಕಿಂಬೋ ಕಣ್ಮರೆ; ವೆಬ್‌ಸೈಟ್ ಢಮಾರ್!

ಸಿಂಗಾಪುರದಲ್ಲಿ ಭಾರತೀಯ ಹಣ ಪಾವತಿ ಆ್ಯಪ್‌ಗಳ ಬಿಡುಗಡೆ...

ಜೈ ಶೇಗುಣಸಿ ಸುದ್ದಿ ಸಂಪದ... ದಿ: 02-12-18