ಜೈ ಶೇಗುಣಸಿ ದಿನದ ಸುದ್ದಿ.. ದಿ- 11-06-18
ಜೈ ಶೇಗುಣಸಿ ದಿನದ ಸುದ್ದಿ..
ದಿ- 11-06-18
** ಇಂದು ಜಯನಗರ ಕ್ಷೇತ್ರದಲ್ಲಿ ವಿಧಾನಸಭಾ ಚುನಾವಣೆ.** ಸಮ್ಮಿಶ್ರ ಸರ್ಕಾರದಲ್ಲಿ ನೀಡಿರುವ ಖಾತೆ ತೃಪ್ತಿ ತಂದಿದೆ: ಎನ್ ಮಹೇಶ್.
** ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರಕ್ಕೆ ತಾಕತ್ತಿದ್ದರೆ ರೈತರ ಸಾಲಮನ್ನಾ ಮಾಡಲಿ- ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ.
** ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ. ನಾನು ಅತೃಪ್ತರಿಗೆ ಸ್ಪಂದಿಸಿಲ್ಲ ಎನ್ನುವುದು ಊಹೋಪೋಹ- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ.
** ಕಾಲಾ ಚಿತ್ರ ನೋಡುವ ಕನ್ನಡಿಗರಿಗೆ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಶಾಲು ಹೊದೆಸಿ ವ್ಯಂಗ್ಯ.
** ಅಕ್ರಮ ಗಡಿನುಸುಳುತ್ತಿದ್ದ ಆರು ಉಗ್ರರನ್ನು ಹೊಡೆದುರುಳಿಸಿದ ಸೇನೆ.
** ಏಷ್ಯಾಕಪ್ ಟಿ-20 ಮಹಿಳೆಯರ ಫೈನಲ್-ಭಾರತದ ವಿರುದ್ಧ ಬಾಂಗ್ಲಾದೇಶಕ್ಕೆ 3 ವಿಕೆಟ್ಗಳ ಭರ್ಜರಿ ಜಯ.
Comments
Post a Comment