ಆತ್ಮಹತ್ಯೆ ಮಾಡಿಕೊಂಡ ರೈತರ ಮಕ್ಕಳಿಗೆ ಉಚಿತ ಶಿಕ್ಷಣ !

ಜೈ ಶೇಗುಣಸಿ ಸುದ್ದಿ..

ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತರ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಧಾರವಾಡ ಕರ್ನಾಟಕ ವಿವಿ ನಿರ್ಣಯ ಕೈಗೊಂಡಿದೆ. ರಾಜ್ಯ ಸರ್ಕಾರದ ನಿರ್ದೇಶನದ ಮೇರೆಗೆ ಈ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗಿದೆ.
ರಾಜ್ಯದ ಯಾವುದೇ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲಾಗುವ ಬಗ್ಗೆ ಕುಲಸಚಿವರು ಎಲ್ಲ ವಿಭಾಗದ ಮುಖ್ಯಸ್ಥರಿಗೆ ಸುತ್ತೋಲೆ ಹೊರಡಿಸಿದ್ದಾರೆ.

Comments

Popular posts from this blog

ಜೈ ಶೇಗುಣಸಿ ಸುದ್ದಿ ಸಂಪದ... ದಿ: 02-12-18

"ಜೈ ಶೇಗುಣಸಿ" ದಿನದ ಸುದ್ದಿ.. 31-5-18