ಜೈ ಶೇಗುಣಸಿ ದಿನದ ಸುದ್ದಿ... ದಿ: 18-07-18
ಜೈ ಶೇಗುಣಸಿ ದಿನದ ಸುದ್ದಿ...
ದಿ: 18-07-18
** ಜಮಖಂಡಿ-ಮಿರಜ ರಾಷ್ಟ್ರೀಯ ಹೆದ್ದಾರಿಯಲ್ಲಿರುವ, ಮಹಾರಾಷ್ಟ್ರ-ಕರ್ನಾಟಕ ಸಂಪರ್ಕ ಕಲ್ಪಿಸುವ ಕುಡಚಿ ಸೇತುವೆ ಜಲಾವೃತ.** ಸಿದ್ದರಾಮಯ್ಯ ಮಾಧ್ಯಮಗಳಿಗೆ ಪತ್ರ ಬಿಡುಗಡೆ ಮಾಡಿದ್ದು ತಪ್ಪು: ಮಾಜಿ ಸ್ಪೀಕರ್ ಕೆ.ಬಿ ಕೋಳಿವಾಡ.
** ರಾಜ್ಯಾದ್ಯಂತ ಮುಂದುವರಿದ ಮಳೆ: ಕೊಡಗು, ಪಿರಿಯಾಪಟ್ಟಣದಲ್ಲಿ ಶಾಲೆಗಳಿಗೆ ರಜೆ ಘೋಷಣೆ .
** ಯಾವುದೇ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸದಂತೆ ಪ್ರವೀಣ್ ತೊಗಾಡಿಯಾ ಗೆ ಗುವಾಹತಿ ಪೊಲೀಸರಿಂದ ನಿಷೇಧ.
** ಲೋಕಸಭೆಯಲ್ಲಿ ಬಿಜೆಪಿ ಮುಖ್ಯ ಸಚೇತಕರಾಗಿ ಅನುರಾಗ್ ಥಾಕೂರ್ ನೇಮಕ
** ಸಂಸದರಿಗೆ ಐಫೋನ್, ಬ್ಯಾಗ್ ಗಿಫ್ಟ್ ಕೊಟ್ಟಿದ್ದು ನಾನೇ: ಸಚಿವ ಡಿಕೆ ಶಿವಕುಮಾರ್
** ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ :ಸುಗಮ ಕಲಾಪಕ್ಕೆ ಸಹಕರಿಸುವಂತೆ ಸರ್ವ ಪಕ್ಷ ಸಭೆಯಲ್ಲಿ ಪ್ರಧಾನಿ ಮನವಿ
** ಕ್ರಿಕೆಟ್: ಆಂಗ್ಲರ ವಿರುದ್ಧ ಭಾರತಕ್ಕೆ ಗೆಲುವು.. ವಿದೇಶಗಳಲ್ಲಿ ಸರಣಿ ಗೆಲುವಿನ ನಾಗಾಲೋಟ ಮುಂದುವರೆಸಿದ ಕೊಹ್ಲಿ ಪಡೆ.
Comments
Post a Comment