ಜೈ ಶೇಗುಣಸಿ ದಿನದ ಸುದ್ದಿ.. ದಿ: 27-07-18
ಜೈ ಶೇಗುಣಸಿ ದಿನದ ಸುದ್ದಿ..
ದಿ: 27-07-18
** ನಿರುದ್ಯೋಗ ನಿವಾರಣೆಗೆ ಶಿಕ್ಷಣ, ಕೌಶಲ್ಯವೃದ್ಧಿಗೆ ಒತ್ತು ಅಗತ್ಯ: ಪ್ರಧಾನಿ ಮೋದಿ** ಐಟಿ ರಿಟರ್ನ್ಸ್ ಸಲ್ಲಿಕೆ ಅವಧಿ ವಿಸ್ತರಣೆ; ಕೊನೆ ದಿನ ಆಗಸ್ಟ್ 31
** ಭಾರತೀಯ ಸೇನೆ ಯಾವುದೇ ತುರ್ತು ಸನ್ನಿವೇಶಗಳನ್ನು ಎದುರಿಸಲು ಸದಾ ಸಿದ್ಧವಾಗಿದೆ: ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಲ್ ರಣಬೀರ್ ಸಿಂಗ್
** ಗೃಹಮಂತ್ರಿಯಾದರೆ ಬುದ್ಧಿಜೀವಿಗಳಿಗೆ ಗುಂಡು ಹಾರಿಸಲು ತಿಳಿಸುತ್ತೇನೆ: ಬಸನಗೌಡ ಪಾಟೀಲ್ ಯತ್ನಾಳ್
** ಹಿಂದೂಗಳು ಕನಿಷ್ಠ 5 ಮಕ್ಕಳಿಗೆ ಜನ್ಮ ನೀಡಬೇಕು: ಬಿಜೆಪಿ ಶಾಸಕ
** ಶಾಂತಿ ಪ್ರಕ್ರಿಯೆಯಲ್ಲಿ ಭಾರತ ಒಂದು ಹೆಜ್ಜೆ ಮುಂದಿಟ್ಟರೆ ನಾವು ಎರಡು ಹೆಜ್ಜೆ ಮುಂದಿಡುತ್ತೇವೆ: ಇಮ್ರಾನ್ ಖಾನ್
** ಪಾಕಿಸ್ತಾನವನ್ನು 4 ಹೋಳು ಮಾಡಲು ಭಾರತ ಸಿದ್ಧವಾಗಿರಬೇಕು: ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ
** ವರ್ಷದ ಅಂತಾರಾಷ್ಟ್ರೀಯ ಆಟಗಾರನೆಂಬ ಕೀರ್ತಿಗೆ ಭಾಜನರಾದ ವಿರಾಟ್
Comments
Post a Comment