ಜೈ ಶೇಗುಣಸಿ ದಿನದ ಸುದ್ದಿ.. ದಿ: 01-08-18

ಜೈ ಶೇಗುಣಸಿ ದಿನದ ಸುದ್ದಿ..

ದಿ: 01-08-18

** ಬೆಳಗಾವಿಯನ್ನು ಕರ್ನಾಟಕದ 2ನೇ ರಾಜಧಾನಿ ಮಾಡಲು ಸಿದ್ಧ: ಎಚ್​ಡಿಕೆ
** ಉತ್ತರ ಕರ್ನಾಟಕದ ಪ್ರತಿ ಜಿಲ್ಲೆಯಲ್ಲಿಯೂ ಎರಡು ದಿನ ಕಳೆಯುತ್ತೇನೆ: ಸಿಎಂ ಎಚ್​ಡಿಕೆ
** ಉತ್ತರ ಕರ್ನಾಟಕ ಪ್ರತ್ಯೇಕ ಧ್ವಜ ಹಾರಿಸಲು ಮುಂದಾದ ಹೋರಾಟಗಾರರು
** ಕೊನೆಗೂ ಜಿಲ್ಲಾ ಉಸ್ತುವಾರಿಗಳ ನೇಮಕ. ಬೆಳಗಾವಿಗೆ ಜಾರಕಿಹೊಳಿ ಉಸ್ತುವಾರಿ.
** ಮುಖ್ಯಮಂತ್ರಿ ಕುಮಾರಸ್ವಾಮಿ ಬೇಜವಾಬ್ದಾರಿ ಹೇಳಿಕೆಯೇ ಪ್ರತ್ಯೇಕತೆ ಕೂಗಿಗೆ ಕಾರಣ: ಯಡಿಯೂರಪ್ಪ
** ಎಂ. ಕರುಣಾನಿಧಿ ಆರೋಗ್ಯ ವಿಚಾರಿಸಿದ ರಾಹುಲ್‌ ಗಾಂಧಿ
** ಮಲ್ಯರನ್ನು ಯಾವ ಜೈಲಿನಲ್ಲಿಡುತ್ತೀರೋ ಅದರ ವಿಡಿಯೋ ಕಳುಹಿಸಿ: ಲಂಡನ್​ ಕೋರ್ಟ್​
** ಮರಾಠ ಮೀಸಲು ಹೋರಾಟಕ್ಕೆ ಬೆಂಬಲ: ಆತ್ಮಹತ್ಯೆ ಮಾಡಿಕೊಂಡವರ ಸಂಖ್ಯೆ 5ಕ್ಕೆ ಏರಿಕೆ!

Comments

Popular posts from this blog

ಗೂಗಲ್ ಪ್ಲೇ-ಸ್ಟೋರ್‌ನಿಂದ ಕಿಂಬೋ ಕಣ್ಮರೆ; ವೆಬ್‌ಸೈಟ್ ಢಮಾರ್!

ಸಿಂಗಾಪುರದಲ್ಲಿ ಭಾರತೀಯ ಹಣ ಪಾವತಿ ಆ್ಯಪ್‌ಗಳ ಬಿಡುಗಡೆ...

ಜೈ ಶೇಗುಣಸಿ ಸುದ್ದಿ ಸಂಪದ... ದಿ: 02-12-18