ಜೈ ಶೇಗುಣಸಿ ದಿನದ ಸುದ್ದಿ... ದಿ: 10-08-18

ಜೈ ಶೇಗುಣಸಿ ದಿನದ ಸುದ್ದಿ...

ದಿ: 10-08-18

** ಕೆಆರ್​ಎಸ್​, ಕಬಿನಿಯಿಂದ ನದಿಗೆ ನೀರು: ಕಾವೇರಿ ಕೊಳ್ಳದಲ್ಲಿ ಮತ್ತೆ ಪ್ರವಾಹ ಭೀತಿ
** ಸಮ್ಮಿಶ್ರ ಸರ್ಕಾರ ನಡೆಸೋದು ತುಂಬಾ ಕಷ್ಟ, ಜನರ ಒಳಿತಿಗಾಗಿ ನೋವು ನುಂಗಿಕೊಂಡು ಶ್ರಮಿಸುತ್ತಿದ್ದೇವೆ: ಡಿಸಿಎಂ ಜಿ ಪರಮೇಶ್ವರ
** ಲೋಕಸಭೆ ಚುನಾವಣೆಯಲ್ಲಿ ಮಾತ್ರ ಕಾಂಗ್ರೆಸ್ - ಜೆಡಿಎಸ್ ಮೈತ್ರಿ: ಸಿದ್ದರಾಮಯ್ಯ
** ತಕ್ಷಣವೇ ಸಾಲಮನ್ನಾದ ಹಣ ಕೊಡುವುದಕ್ಕೆ ನಾನೇನು ದುಡ್ಡಿನ ಗಿಡ ಹಾಕಿದ್ದೀನಾ?: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ
** 7 ನಿಮಿಷದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಪ್ರಮಾಣವಚನ ಸಮಾರಂಭಕ್ಕೆ 42 ಲಕ್ಷ ರೂ. ಖರ್ಚು
** ರಾಜಕಾರಣಿಗಳಿಂದ ಸಮಾಜ ಉದ್ಧಾರ ಆಗಲ್ಲ: ಜಿಟಿ ದೇವೇಗೌಡ
** ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕಡೆ ಗಮನ ನೀಡಬೇಕು- ರಾಜ್ಯಪಾಲ ವಿ.ಆರ್.ವಾಲಾ
** ರಾಜ್ಯಸಭೆ ಉಪಸಭಾಪತಿ ಚುನಾವಣೆ: ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಹರಿವಂಶ ನಾರಾಯಣ್‌ ಸಿಂಗ್ ಗೆ ಗೆಲುವು
** ಪ್ರಧಾನಿ ನರೇಂದ್ರ ಮೋದಿ ದಲಿತ ವಿರೋಧಿ ಮನಸ್ಥಿತಿ ಹೊಂದಿದ್ದಾರೆ: ರಾಹುಲ್
** 2019ರ ಲೋಕಸಭಾ ಚುನಾವಣೆ : ಪ್ರತಿಪಕ್ಷಗಳ ಮೈತ್ರಿಗೆ ಎಎಪಿ ಸೇರಲ್ಲ- ಕೇಜ್ರಿವಾಲ್

Comments

Popular posts from this blog

ಗೂಗಲ್ ಪ್ಲೇ-ಸ್ಟೋರ್‌ನಿಂದ ಕಿಂಬೋ ಕಣ್ಮರೆ; ವೆಬ್‌ಸೈಟ್ ಢಮಾರ್!

ಸಿಂಗಾಪುರದಲ್ಲಿ ಭಾರತೀಯ ಹಣ ಪಾವತಿ ಆ್ಯಪ್‌ಗಳ ಬಿಡುಗಡೆ...

ಜೈ ಶೇಗುಣಸಿ ಸುದ್ದಿ ಸಂಪದ... ದಿ: 02-12-18