ಜೈ ಶೇಗುಣಸಿ ದಿನದ ಸುದ್ದಿ... ದಿ: 06-08-18

ಜೈ ಶೇಗುಣಸಿ ದಿನದ ಸುದ್ದಿ...

ದಿ: 06-08-18

** ಜೆಡಿಎಸ್​ ನೂತನ ರಾಜ್ಯಾಧ್ಯಕ್ಷರಾಗಿ ಎಚ್​.ವಿಶ್ವನಾಥ್​ ನೇಮಕ
** ರಾಜ್ಯವನ್ನು ಜಾತಿ ಆಧಾರದ ಮೇಲೆ ಒಡೆಯುವ ಪ್ರಕ್ರಿಯೆ ಆರಂಭ: ಬಿಎಸ್​ವೈ
** ಟಿಕೆಟ್​ ನೀಡಿದರೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ: ಪ್ರಜ್ವಲ್​ ರೇವಣ್ಣ
** ಸುತ್ತೂರು ಶ್ರೀಗಳು ನನ್ನ ಮಕ್ಕಳಿಗೆ ಅವಳಿ ಸೊಸೆಯಂದಿರನ್ನು ಹುಡುಕಲಿ: ಅಶೋಕ್‌ ಖೇಣಿ
** ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಟಿಆರ್‌ಎಸ್‌ ಮೈತ್ರಿ!
** ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ 1, 2 ರೂ.ಗೆ ಕುಡಿಯುವ ನೀರು
** ಕರುಣಾನಿಧಿ ಆರೋಗ್ಯದಲ್ಲಿ ಚೇತರಿಕೆ, 2 -3 ದಿನಗಳಲ್ಲಿ ಮನೆಗೆ ವಾಪಸ್‌: ಡಿಎಂಕೆ
** ಬಹುನಿರೀಕ್ಷಿತ ಅಂಚೆ ಪೇಮೆಂಟ್ ಬ್ಯಾಂಕ್‌ಗೆ 21ರಂದು ಪ್ರಧಾನಿ ಚಾಲನೆ
** ಡಿಎಂಕೆ ಹಿರಿಯ ನಾಯಕ ಕರುಣಾನಿಧಿರವರ ಆರೋಗ್ಯ ವಿಚಾರಿಸಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್
** ಜಿಎಸ್ಟಿ ಬಲವರ್ಧನೆ: ಡಿಜಿಟಲ್ ವ್ಯವಹಾರಕ್ಕೆ ಕ್ಯಾಶ್ ಬ್ಯಾಕ್ ಆಫರ್
** ಕ್ರಿಕೆಟ್-ರಾಜಕೀಯ ಚಾಣಕ್ಯರ ಸಮಾಗಮ: ಮಹೇಂದ್ರ ಸಿಂಗ್ ಧೋನಿಯನ್ನು ಭೇಟಿ ಮಾಡಿದ ಅಮಿತ್ ಶಾ
** ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್​ಷಿಪ್​: ಬೆಳ್ಳಿ ಪದಕಕ್ಕೆ ಮುತ್ತಿಟ್ಟ ಪಿ.ವಿ.ಸಿಂಧು
** ಐಸಿಸಿ ಟೆಸ್ಟ್ ರ್ಯಾಂಕಿಂಗ್: ಅಗ್ರಸ್ಥಾನಕ್ಕೇರಿದ ಕೊಹ್ಲಿ.

Comments

Popular posts from this blog

ಗೂಗಲ್ ಪ್ಲೇ-ಸ್ಟೋರ್‌ನಿಂದ ಕಿಂಬೋ ಕಣ್ಮರೆ; ವೆಬ್‌ಸೈಟ್ ಢಮಾರ್!

ಸಿಂಗಾಪುರದಲ್ಲಿ ಭಾರತೀಯ ಹಣ ಪಾವತಿ ಆ್ಯಪ್‌ಗಳ ಬಿಡುಗಡೆ...

ಜೈ ಶೇಗುಣಸಿ ಸುದ್ದಿ ಸಂಪದ... ದಿ: 02-12-18