ಜೈ ಶೇಗುಣಸಿ ದಿನದ ಸುದ್ದಿ... ದಿ: 07-08-18

ಜೈ ಶೇಗುಣಸಿ ದಿನದ ಸುದ್ದಿ...

ದಿ: 07-08-18

** ಎತ್ತಿನಹೊಳೆ ಯೋಜನೆಯ 527 ಕೆರೆಗಳ ಹೂಳೆತ್ತಲು ಸಿಎಂ ಕುಮಾರಸ್ವಾಮಿ ಸೂಚನೆ
** ರಾಹುಲ್ ಪ್ರಧಾನಿ ಮೋದಿ ಅಪ್ಪಿದ ರೀತಿ ಬಾಲಿಶವಾಗಿತ್ತು: ಜೆಡಿಎಸ್ ಅಧ್ಯಕ್ಷ ವಿಶ್ವನಾಥ್
** ಮುಂದಿನ ಒಂದು ವರ್ಷ ಕಾಲ ಬೆಂಗಳೂರಿನಲ್ಲಿ ಫ್ಲೆಕ್ಸ್ ಬ್ಯಾನರ್ ಬ್ಯಾನ್
** ರಾಜ್ಯದಲ್ಲಿದ್ದಾರೆ ಸಿಎಂ, ಸೂಪರ್ ಸಿಎಂ, ಸುಪ್ರೀಂ ಸಿಎಂ: ಬಿಜೆಪಿ ಟೀಕೆ
** ನನ್ನ ಜನ್ಮದಿನದಂದು ದಯವಿಟ್ಟು ಯಾವುದೇ ಫ್ಲೆಕ್ಸ್'ಗಳೂ ಬೇಡ: ಉಪ ಮುಖ್ಯಮಂತ್ರಿ
** ಬಸವಣ್ಣ, ಸ್ವಾಮಿ ವಿವೇಕಾನಂದರನ್ನು ಪಿತೂರಿ ಮಾಡಿ ಕೊಲೆ ಮಾಡಲಾಗಿದೆ: ಕೆಎಸ್ ಭಗವಾನ್
** ರಾಜ್ಯಸಭೆ: ಆ.9ರಂದು ಉಪ ಸಭಾಪತಿ ಸ್ಥಾನಕ್ಕೆ ಚುನಾವಣೆ
** ಕರುಣಾನಿಧಿ ಆರೋಗ್ಯ ಸ್ಥಿತಿ ಮತ್ತೆ ಗಂಭೀರ: ಚೆನ್ನೈನ ಕಾವೇರಿ ಆಸ್ಪತ್ರೆಯ ವೈದ್ಯಾಧಿಕಾರಿ
** ಜಮ್ಮು ಮತ್ತು ಕಾಶ್ಮೀರ: ಕಲಂ35ರ ಮರು ಪರಿಶೀಲನೆ, ಅರ್ಜಿ ವಿಚಾರಣೆ ಮುಂದೂಡಿದ 'ಸುಪ್ರೀಂ'
** ಮತ್ತೆ ದಾಖಲೆ ಬರೆದ ಭಾರತೀಯ ಷೇರುಮಾರುಕಟ್ಟೆ, ನಿಫ್ಟಿ, ಸೆನ್ಸೆಕ್ಸ್ ಸಾರ್ವಕಾಲಿಕ ದಾಖಲೆ
** 2018ರ ಡಿಸೆಂಬರ್ ಅಂತ್ಯದೊಳಗೆ ಪ್ರಧಾನಮಂತ್ರಿ ಉಜ್ವರ ಯೋಜನೆಯ ಲಾಭ ಪ್ರತೀಯೊಬ್ಬರನ್ನೂ ತಲುಲಿದೆ: ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ನಿರ್ದೇಶಕ (ಎಲ್'ಪಿಜಿ) ನಿರ್ದೇಶಕ ಕೆ.ಎಂ. ಮಹೇಶ್

Comments

Popular posts from this blog

ಗೂಗಲ್ ಪ್ಲೇ-ಸ್ಟೋರ್‌ನಿಂದ ಕಿಂಬೋ ಕಣ್ಮರೆ; ವೆಬ್‌ಸೈಟ್ ಢಮಾರ್!

ಸಿಂಗಾಪುರದಲ್ಲಿ ಭಾರತೀಯ ಹಣ ಪಾವತಿ ಆ್ಯಪ್‌ಗಳ ಬಿಡುಗಡೆ...

ಜೈ ಶೇಗುಣಸಿ ಸುದ್ದಿ ಸಂಪದ... ದಿ: 02-12-18