ಜೈ ಶೇಗುಣಸಿ ಸುದ್ದಿ ಸಂಪದ... ದಿ: 10-11-18

ಜೈ ಶೇಗುಣಸಿ ಸುದ್ದಿ ಸಂಪದ...

ದಿ: 10-11-18

** ಟಿಪ್ಪು ಜಯಂತಿ ವಿರೋಧಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
** ನಮ್ಮಲ್ಲಿ ಟಿಪ್ಪು ರಕ್ತ ಹರಿಯುತ್ತಿಲ್ಲ. ಬದಲಿಗೆ ಸ್ವಾತಂತ್ರ್ಯ ಯೋಧರ ರಕ್ತ ಹರಿಯುತ್ತಿದೆ: ಕೆ.ಎಸ್‌.ಈಶ್ವರಪ್ಪ
** ಟಿಪ್ಪುವಿಗೂ ದೊಡ್ಡ ಮತಾಂಧ ಸಿದ್ದರಾಮಯ್ಯ: ಸಂಸದ ನಳಿನ್‌ ಕುಮಾರ್‌ ಕಟೀಲ್‌
** ಪ್ರಾದೇಶಿಕ ಪಕ್ಷಗಳ ಒಗ್ಗಟ್ಟು ಪ್ರದರ್ಶಿಸಲು ಜನವರಿಯಲ್ಲಿ ರೈತರ ಬೃಹತ್ ರ್ಯಾಲಿ: ಕುಮಾರಸ್ವಾಮಿ
** ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಪಿಯುಸಿಯಿಂದಲೇ ಬಿ.ಇಡಿಗೆ ಅವಕಾಶ
** ಹಾಸನಾಂಬೆ ದರ್ಶನಕ್ಕೆ ಅಧಿಕೃತ ತೆರೆ, ಹುಂಡಿಯಲ್ಲಿ ಸಿಕ್ಕ ವಿಚಿತ್ರ ಪತ್ರಗಳು
** ನವೆಂಬರ್ 15ಕ್ಕೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ: ಸಚಿವೆ ಜಯಮಾಲಾ
** ಪಕ್ಷ ಅಧಿಕಾರಕ್ಕೆ ಬಂದರೆ ಹೈದರಾಬಾದ್ ಹೆಸರು 'ಭಾಗ್ಯನಗರ'ವಾಗಿ ಬದಲಾವಣೆ: ಬಿಜೆಪಿ ಶಾಸಕ ರಾಜಾ ಸಿಂಗ್
** ನೋಟು ನಿಷೇಧ ನಿರ್ಧಾರ 'ಕೆಟ್ಟ ಕಲ್ಪನೆಯ ನಡೆ': ಬಿಜೆಪಿ ವಿರುದ್ಧ ಪಿ. ಚಿದಂಬರಂ ವಾಗ್ದಾಳಿ
** ಡಿಸೆಂಬರ್ 31 ರೊಳಗೆ ಚಿಪ್ ಆಧಾರಿತ ಕ್ರೆಡಿಟ್, ಡೆಬಿಟ್ ಕಾರ್ಡ್ ಗೆ ಬದಲಾಯಿಸಿಕೊಳ್ಳಿ: ಆರ್ ಬಿಐ
** ಅರ್ಬನ್​ ನಕ್ಸಲರಿಗೆ ಕಾಂಗ್ರೆಸ್​ ಬೆಂಬಲ: ಪ್ರಧಾನಿ ಮೋದಿ ಆರೋಪ
** ಮಾಸ್ಕೋದ ಶೃಂಗಸಭೆಯಲ್ಲಿ ತಾಲಿಬಾನ್ ಪ್ರತಿನಿಧಿಗಳೊಂದಿಗೆ ಮಾತುಕತೆ ಇಲ್ಲ: ವಿದೇಶಾಂಗ ಇಲಾಖೆ
** ಬಹು ನಿರೀಕ್ಷಿತ ಕೆಜಿಎಫ್ ಟ್ರೈಲರ್ ಬಿಡುಗಡೆ: ರಾಕಿಂಗ್ ಸ್ಟಾರ್ ಯಶ್ ಖಡಕ್ ಲುಕ್

Comments

Popular posts from this blog

ಗೂಗಲ್ ಪ್ಲೇ-ಸ್ಟೋರ್‌ನಿಂದ ಕಿಂಬೋ ಕಣ್ಮರೆ; ವೆಬ್‌ಸೈಟ್ ಢಮಾರ್!

ಸಿಂಗಾಪುರದಲ್ಲಿ ಭಾರತೀಯ ಹಣ ಪಾವತಿ ಆ್ಯಪ್‌ಗಳ ಬಿಡುಗಡೆ...

ಜೈ ಶೇಗುಣಸಿ ಸುದ್ದಿ ಸಂಪದ... ದಿ: 02-12-18