ಜೈ ಶೇಗುಣಸಿ ಸುದ್ದಿ ಸಂಪದ... ದಿ: 13-11-18
ಜೈ ಶೇಗುಣಸಿ ಸುದ್ದಿ ಸಂಪದ...
ದಿ: 13-11-18
** ಅನಾರೋಗ್ಯದಿಂದ ಕೇಂದ್ರ ಸರ್ಕಾರದ ರಸಗೊಬ್ಬರ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಶ್ರೀ ಅನಂತ ಕುಮಾರ್ ವಿಧಿವಶ; ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದ ಪ್ರಧಾನಿ ಮೋದಿ, ರಾಷ್ಟ್ರಪತಿ ಕೊವಿಂದ.** ಅನಂತ ಕುಮಾರ್ ನಿಧನ: ನಾಡಿನೆಲ್ಲೆಡೆ ಸಂತಾಪ, ಶ್ರದ್ಧಾಂಜಲಿ ಆಚರಣೆ; ಇಂದು ಬೆ. 8 ಗಂಟೆಗೆ ಬಿಜೆಪಿ ಕಚೇರಿಯಲ್ಲಿ,ನಂತರ 10 ಗಂಟೆಗೆ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನ. ಮಧ್ಯಾಹ್ನ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ
** ಸಹೋದ್ಯೋಗಿ ಮಿತ್ರನನ್ನು ಕಳೆದುಕೊಂಡು ದುಃಖಿತರಾಗಿದ್ದೇವೆ ಎಂದ ರಾಷ್ಟ್ರ ನಾಯಕರು
** ಅನಂತ್ ಕುಮಾರ್ ಅಂತಿಮ ದರ್ಶನಕ್ಕೆ ಹುಬ್ಬಳ್ಳಿಯಿಂದ ಬರುವ ರೈಲುಗಳಲ್ಲಿ ಹೆಚ್ಚುವರಿ ಬೋಗಿಗಳ ಅಳವಡಿಕೆ
** ಬೆಳಗಾವಿಯ ತಿಲಕವಾಡಿಯ ಆರ್‌ಪಿಡಿ ವೃತ್ತದಲ್ಲಿ ಉದ್ಘಾಟನೆಯಾಗಲಿರುವ ಹೈಟೆಕ್ ಬಸ್ ನಿಲ್ದಾಣ, ವೈ-ಫೈ, ಕೆಫೆಟೇರಿಯಾ
** ಆ್ಯಂಬಿಡೆಂಟ್ ಜೊತೆಗೆ ರೆಡ್ಡಿ ಕೋಟ್ಯಾಂತರ ರುಪಾಯಿ ವಹಿವಾಟು ನಡೆಸಿದ್ದಾರೆ: ಪೊಲೀಸರು
** ಲಿಂಗಾಯತ ಧರ್ಮದ ವಿಚಾರದಲ್ಲಿ ನಮಗೆ ಹಿನ್ನಡೆ: ಸಿದ್ದರಾಮಯ್ಯ ಆತ್ಮಾವಲೋಕನ
** ಕಾಂಗ್ರೆಸ್ ರಾಜಕೀಯವು ಒಂದೇ ಕುಟುಂಬದಲ್ಲಿ ಹುಟ್ಟಿ ಅಲ್ಲಿಯೇ ಅಂತ್ಯವಾಗುತ್ತದೆ: ಪ್ರಧಾನಿ ಮೋದಿ
** ಮಹಾಘಟಬಂಧನ್ ವಿರುದ್ಧ ಅಸಮಾಧಾನ ಹೊರ ಹಾಕಿ, ಬಿಜೆಪಿ ಪರ ಬ್ಯಾಟ್ ಬೀಸಿದ ರಜಿನಿಕಾಂತ್
** ಛತ್ತಿಸ್ ಗಢ ವಿಧಾನಸಭಾ ಚುನಾವಣೆ: ಮೊದಲ ಹಂತ ಮುಕ್ತಾಯ, ಶೇ.70 ರಷ್ಟು ಮತದಾನ
** ಅಯೋಧ್ಯೆ ವಿವಾದ: ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ
** ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ : ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್ಸಿಪಿ) ಅಧ್ಯಕ್ಷ, ಶರದ್ ಪವಾರ್
Comments
Post a Comment