ಜೈ ಶೇಗುಣಸಿ ಸುದ್ದಿ ಸಂಪದ... ದಿ: 19-11-18
ಜೈ ಶೇಗುಣಸಿ ಸುದ್ದಿ ಸಂಪದ...
ದಿ: 19-11-18
** ಮುಂದುವರಿದ ಬೆಳಗಾವಿ, ಬಾಗಲಕೋಟೆ ಕಬ್ಬು ಬೆಳೆಗಾರರ ಪ್ರತಿಭಟನೆ; ಹಲವೆಡೆ ಬಂದ್, ಹಲವೆಡೆ ಬೆಳೆಗೆ ಬೆಂಕಿ ಹಚ್ಚಿ ಆಕ್ರೋಶ. ಕಬ್ಬಿನ ಲಾರಿ ಜತೆ ಸುವರ್ಣ ಸೌಧಕ್ಕೆ ರೈತರ ಮುತ್ತಿಗೆ** ರೈತರ ಹಿತಾಸಕ್ತಿ ಕಾಯುವ ಕೆಲಸವನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಮಾಡಬೇಕು: ಕಬ್ಬು ಬೆಳೆಗಾರರ ಪ್ರತಿಭಟನೆಯಲ್ಲಿ ಲಕ್ಷ್ಮಣ ಸವದಿ
** ಮೈತ್ರಿ ಸರ್ಕಾರ ರೈತರ ಪರ ಕೆಲಸ ಮಾಡುತ್ತಿದೆ: ಎಚ್ ಡಿ ಕುಮಾರಸ್ವಾಮಿ
** ಎಚ್ಡಿಕೆ ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುತ್ತಾರೆ: ಸಚಿವ ಬಂಡೆಪ್ಪ ಕಾಶೆಂಪೂರ
** ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರ ಮಾಡದಿದ್ದರೆ ಬೀದಿಗಿಳಿದು ಹೋರಾಟ ಮಾಡುತ್ತೇವೆ: ಬಿ.ಎಸ್.ಯಡಿಯೂರಪ್ಪ
** ರೈತರ ಸಮಸ್ಯೆ ಬಗೆಹರಿಸಿ ಎಂದು ನರೇಂದ್ರ ಮೋದಿ ಮನೆಗೆ ಹೋಗಿ ಬಂದಿದ್ದೇನೆ: ಎಚ್ಡಿಡಿ
** ಅತಿ ಹೆಚ್ಚು ಸುಳ್ಳು ಹೇಳಿದ ಪ್ರಧಾನಿಯೆಂದರೆ ನರೇಂದ್ರ ಮೋದಿ: ಮಾಜಿ ಸಿಎಂ ಸಿದ್ದರಾಮಯ್ಯ
** 'ಗಜ'ಕ್ಕೆ ಬಲಿಯಾದವರ ಸಂಖ್ಯೆ 45ಕ್ಕೆ ಏರಿಕೆ: ಎಲ್ಲರೂ ಒಟ್ಟಾಗಿ ಪರಿಸ್ಥಿತಿ ಎದುರಿಸೋಣವೆಂದ ಸಿಎಂ ಪಳಿನಿಸ್ವಾಮಿ
** ಕಾಂಗ್ರೆಸ್ ರಿಮೋಟ್ ಕಂಟ್ರೋಲ್ ಸರ್ಕಾರವನ್ನು ನಡೆಸುತ್ತಿತ್ತು: ನರೇಂದ್ರ ಮೋದಿ
** ಸ್ವಾಯತ್ತ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ: ಮಲ್ಲಿಕಾರ್ಜುನ ಖರ್ಗೆ
** ಆರ್ ಬಿಐ ಮೀಸಲು ಹಣದ ಮೇಲೆ ಕೇಂದ್ರ ಸರ್ಕಾರದ ಕಣ್ಣು- ಚಿದಂಬರಂ
Comments
Post a Comment