ಜೈ ಶೇಗುಣಸಿ ಸುದ್ದಿ ಸಂಪದ... ದಿ: 09-11-18

ಜೈ ಶೇಗುಣಸಿ ಸುದ್ದಿ ಸಂಪದ...

ದಿ: 09-11-18

** 1996ರಲ್ಲಿ ದೇವೇಗೌಡರು ಪ್ರಧಾನಿಯಾಗಿದ್ದಾಗಿನ ಕಾಲ 2019ರ ಲೋಕಸಭಾ ಚುನಾವಣೆಯಲ್ಲಿ ಮರುಕಳಿಸಲಿದೆ: ಸಿಎಂ ಕುಮಾರಸ್ವಾಮಿ
** ಜನಾರ್ದನ ರೆಡ್ಡಿ ಮನೆಯ ಮೂಲೆ ಮೂಲೆಯನ್ನು ವಿಡಿಯೋ ಮಾಡಿದ ಸಿಸಿಬಿ
** ಟಿಪ್ಪು ಜಯಂತಿಯನ್ನು ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಆಚರಿಸಲು ರಾಜ್ಯ ಸರ್ಕಾರ ನಿರ್ಧಾರ
** ಕೇವಲ ಮುಸ್ಲಿಮರ ತೃಪ್ತಿಗಾಗಿ ಸರ್ಕಾರ ಟಿಪ್ಪು ಜಯಂತಿ ಆಚರಿಸುತ್ತಿದೆ: ಯಡಿಯೂರಪ್ಪ
** ಜನಾರ್ದನ ರೆಡ್ಡಿಯ ಡೀಲ್‌ ಬಗ್ಗೆ ನನಗೇನು ಗೊತ್ತಿಲ್ಲ: ಬಿ ಎಸ್ ಯಡಿಯೂರಪ್ಪ
** ಬಿಜೆಪಿ ಕಟ್ಟಾಳು ಎಲ್‌ ಕೆ ಅಡ್ವಾಣಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಮೋದಿ
** ಕೇಂದ್ರ ಸರ್ಕಾರ ನೋಟು ಅಮಾನ್ಯೀಕರಣಕ್ಕೆ ಎರಡು ವರ್ಷ: ಪ್ರಜಾಪ್ರಭುತ್ವದಲ್ಲಿಯೇ ‘ಕರಾಳ ದಿನ’ಎಂದು ಕಾಂಗ್ರೆಸ್ ಟೀಕೆ
** ಅನಾನ್ಯೀಕರಣದಿಂದ ಕ್ರಮಬದ್ಧ ಆರ್ಥಿಕತೆಯ ಸ್ಥಾಪನೆ, ತೆರಿಗೆ ಸಂಗ್ರಹದಲ್ಲಿ ಹೆಚ್ಚಳ ಸಾಧ್ಯವಾಯಿತು: ಅರುಣ್ ಜೈಟ್ಲಿ
** ಅಪನಗದೀಕರಣದ ಗಾಯ, ಕಲೆಗಳು ಈ 2 ವರ್ಷಗಳಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ: ಮನಮೋಹನ್ ಸಿಂಗ್
** ಪ್ರಧಾನಿ ಮೋದಿ ಏಕೆ ಒಮ್ಮೆಯೂ ಅಯೋಧ್ಯೆಗೆ ಭೇಟಿ ನೀಡಿಲ್ಲ: ಶಿವಸೇನೆ
** ಬಿಜೆಪಿ ಎದುರು ಜಾತ್ಯತೀತ ಪಕ್ಷಗಳು ಒಗ್ಗೂಡಬೇಕು: ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು
** ಅಮೆರಿಕಾ-ಭಾರತ ಸ್ನೇಹದ ಪ್ರತಿಬಿಂಬಕ್ಕೆ ದೀಪಾವಳಿ ಒಂದು ವಿಶೇಷ ಅವಕಾಶ: ಡೊನಾಲ್ಡ್ ಟ್ರಂಪ್
** ಚೀನಾ ಓಪನ್​ ಬ್ಯಾಡ್ಮಿಂಟನ್​ ಟೂರ್ನಿ: ಕ್ವಾರ್ಟರ್​ ಫೈನಲ್ ತಲುಪಿದ ಪಿ.ವಿ.ಸಿಂಧು, ಕಿಡಂಬಿ ಶ್ರೀಕಾಂತ್​

Comments

Popular posts from this blog

ಗೂಗಲ್ ಪ್ಲೇ-ಸ್ಟೋರ್‌ನಿಂದ ಕಿಂಬೋ ಕಣ್ಮರೆ; ವೆಬ್‌ಸೈಟ್ ಢಮಾರ್!

ಸಿಂಗಾಪುರದಲ್ಲಿ ಭಾರತೀಯ ಹಣ ಪಾವತಿ ಆ್ಯಪ್‌ಗಳ ಬಿಡುಗಡೆ...

ಜೈ ಶೇಗುಣಸಿ ಸುದ್ದಿ ಸಂಪದ... ದಿ: 02-12-18