ಜೈ ಶೇಗುಣಸಿ ಸುದ್ದಿ ಸಂಪದ... ದಿ: 21-12-18

ಜೈ ಶೇಗುಣಸಿ ಸುದ್ದಿ ಸಂಪದ...

ದಿ: 21-12-18

** ಬಾಗಲಕೋಟೆ ಜಿಲ್ಲೆ ಚಿಕ್ಕಮಾಗಿಯಲ್ಲಿ ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 40 ಮಕ್ಕಳು ಅಸ್ವಸ್ಥ
** ರೈತರ ಸಮಸ್ಯೆಗಳನ್ನು ಬಗೆಹರಿಸಲು ಸಿಎಂ ಕುಮಾರಸ್ವಾಮಿಗೆ ಇಷ್ಟವಿಲ್ಲ: ಯಡಿಯೂರಪ್ಪ
** ಮೇಕೆದಾಟು ಯೋಜನೆಗೆ ಒತ್ತಾಯಿಸಿ ಸಂಸತ್‌ ಎದುರು ರಾಜ್ಯದ ಸಂಸದರಿಂದ ಪ್ರತಿಭಟನೆಗೆ ನಿರ್ಧಾರ
** ಸುಳವಾಡಿ ವಿಷ ಪ್ರಸಾದ ದುರಂತ: ಮೃತರಿಗೆ ಗ್ರಾಮಸ್ಥರಿಂದ ಭಾವಪೂರ್ಣ ಶ್ರದ್ಧಾಂಜಲಿ
** ಬಿಜೆಪಿ ನಾಯಕರ ಅಟ್ಟಹಾಸ ತುಂಬ ದಿನ ನಡೆಯೋದಿಲ್ಲ: ಸಿಎಂ ಎಚ್​. ಡಿ.ಕುಮಾರಸ್ವಾಮಿ
** ವಾಯುಸೇನೆಗೆ ರಫೇಲ್ ಯುದ್ಧ ವಿಮಾನ ತೀರಾ ಅನಿವಾರ್ಯ: ವಾಯುಪಡೆ ಮುಖ್ಯಸ್ಥ ಬಿ.ಎಸ್. ಧನೋವಾ
** ರಾಫೆಲ್ ಡೀಲ್ ಬಗ್ಗೆ ಧನೋವಾ ಸುಳ್ಳು ಹೇಳುತ್ತಿದ್ದಾರೆ: ವಾಯುಪಡೆ ಮುಖ್ಯಸ್ಥರ ವಿರುದ್ಧ ಮೊಯ್ಲಿ ವಾಗ್ದಾಳಿ
** ಐಆರ್‌ಸಿಟಿಸಿ ಹಗರಣ: ಆರ್‌ಜೆಡಿ ನಾಯಕ ಲಾಲು ಪ್ರಸಾದ್​ಗೆ ಮಧ್ಯಂತರ ಜಾಮೀನು
** ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ರಥಯಾತ್ರೆಗೆ ಕೋಲ್ಕತ ಹೈಕೋರ್ಟ್​ ಗ್ರೀನ್​ ಸಿಗ್ನಲ್​
** ಲೋಕಸಭೆ ಚುನಾವಣೆಯಲ್ಲಿ ಶಿವಸೇನೆ ನಮ್ಮೊಂದಿಗೆ ಇರಲಿದೆ: ಅಮಿತ್​ ಷಾ
** ಪ್ರತಿಪಕ್ಷಗಳ ಪ್ರಧಾನಿ ಅಭ್ಯರ್ಥಿಯನ್ನು ನಿರ್ಧರಿಸಲು ಇದು ಸೂಕ್ತ ಸಮಯವಲ್ಲ: ಮಮತಾ ಬ್ಯಾನರ್ಜಿ
** ಭಾರತ ತಂಡದ ಮಾಜಿ ನಾಯಕ ಅನೂಪ್ ಕುಮಾರ್ ಕಬಡ್ಡಿಗೆ ವಿದಾಯ
** ಭಾರತ ಮಹಿಳಾ ಕ್ರಿಕೆಟ್ ತಂಡದ ಕೋಚ್ ಆಗಿ ಡಬ್ಲ್ಯು.ವಿ. ರಾಮನ್‌ ನೇಮಕ

Comments

Popular posts from this blog

ಗೂಗಲ್ ಪ್ಲೇ-ಸ್ಟೋರ್‌ನಿಂದ ಕಿಂಬೋ ಕಣ್ಮರೆ; ವೆಬ್‌ಸೈಟ್ ಢಮಾರ್!

ಸಿಂಗಾಪುರದಲ್ಲಿ ಭಾರತೀಯ ಹಣ ಪಾವತಿ ಆ್ಯಪ್‌ಗಳ ಬಿಡುಗಡೆ...

ಜೈ ಶೇಗುಣಸಿ ಸುದ್ದಿ ಸಂಪದ... ದಿ: 02-12-18