ಜೈ ಶೇಗುಣಸಿ ಸುದ್ದಿ ಸಂಪದ... ದಿ: 17-12-18

ಜೈ ಶೇಗುಣಸಿ ಸುದ್ದಿ ಸಂಪದ...

ದಿ: 17-12-18

** ಅಥಣಿ ತಾಲೂಕಿನ ಶೇಗುಣಸಿ ಗ್ರಾಮದ ಆಧ್ಯಾತ್ಮ ಜೀವಿ ಶ್ರೀ ಸುಭಾಸ ಅವ್ವಕ್ಕನವರ ಇನ್ನಿಲ್ಲ.
** ಕೂಡಿ ಬಾಳಿದರೆ ಸ್ವರ್ಗ ಸುಖ; ಎಲ್ಲರೂ ಪ್ರೀತಿಯಿಂದ ಬದುಕಿ, ದ್ವೇಷದಿಂದಲ್ಲ: ಶೇಗುಣಸಿ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಹೇಶಾನಂದ ಶ್ರೀ
** ಸಚಿವ ಸಂಪುಟ ವಿಸ್ತರಣೆಯಲ್ಲಿ ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಸ್ಥಾನ: ದಿನೇಶ್ ಗುಂಡೂರಾವ್
** ಮುಧೋಳದ ನಿರಾಣಿ ಡಿಸ್ಟಿಲರಿ ಸಂಸ್ಕರಣಾ ಘಟಕ ಸ್ಪೋಟ: ನಾಲ್ವರು ಕಾರ್ಮಿಕರು ಸಾವು
** ಕಾಂಗ್ರೆಸ್​ನ ರೈತರ ಸಾಲಮನ್ನಾ ಘೋಷಣೆ ದೊಡ್ಡ ಸುಳ್ಳು: ಪ್ರಧಾನಿ ಮೋದಿ
** ಸಿಎಂ ರೇಸ್‌ನಲ್ಲಿ ಗೆದ್ದ ಭೂಪೇಶ್ ಬಾಗೇಲಾ ಛತ್ತೀಸ್‌ಗಢದ ನೂತನ ಮುಖ್ಯಮಂತ್ರಿ
** ವಿದೇಶಿ ಮಹಿಳೆಗೆ ಹುಟ್ಟಿದವ ದೇಶಭಕ್ತನಾಗಲು ಸಾಧ್ಯವಿಲ್ಲ: ರಾಗಾ ವಿರುದ್ಧ ಬಿಜೆಪಿ ನಾಯಕ ಕಿಡಿ
** ** ಸಚಿವ ಸಂಪುಟ ವಿಸ್ತರಣೆಯಲ್ಲಿ ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಸ್ಥಾನ: ದಿನೇಶ್ ಗುಂಡೂರಾವ್
** ರಾಯ್ ಬರೇಲಿ: ಹಮ್ಸಾಫರ್ ಟ್ರೈನ್ ರೇಕ್ , 900ನೇ ಕೋಚ್​ಗೆ ಪ್ರಧಾನಿ ಚಾಲನೆ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ
** ರಾಜಕೀಯ ಪ್ರಾಮುಖ್ಯಕ್ಕಾಗಿ ಗೋತ್ರ, ಜನಿವಾರ ತೋರಿಸ್ತಿದ್ದಾರೆ: ಯೋಗಿ ಟಾಂಗ್
** ಶ್ರೀಲಂಕಾ ಪ್ರಧಾನಿಯಾಗಿ ಮತ್ತೆ ಪ್ರಮಾಣವಚನ ಸ್ವೀಕರಿಸಿದ ರಾನಿಲ್ ವಿಕ್ರಮಸಿಂಘೆ
** ಬಿಡಬ್ಲ್ಯುಎಫ್ ವರ್ಲ್ಡ್ ಟೂರ್ ಫೈನಲ್ಸ್‌: ಸಿಂಧು ಚಾಂಪಿಯನ್‌
** ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್​: 283 ರನ್​ಗೆ ಟೀಂ ಇಂಡಿಯಾ ಆಲೌಟ್​, 43 ರನ್​ ಹಿನ್ನಡೆ
** ಹಾಕಿ ವಿಶ್ವಕಪ್: ಅತೀ ರೋಚಕ ಪಂದ್ಯದಲ್ಲಿ ಗೆದ್ದ ಬೆಲ್ಜಿಯಂ ಚೊಚ್ಚಲ ಚಾಂಪಿಯನ್!

Comments

Popular posts from this blog

ಗೂಗಲ್ ಪ್ಲೇ-ಸ್ಟೋರ್‌ನಿಂದ ಕಿಂಬೋ ಕಣ್ಮರೆ; ವೆಬ್‌ಸೈಟ್ ಢಮಾರ್!

ಸಿಂಗಾಪುರದಲ್ಲಿ ಭಾರತೀಯ ಹಣ ಪಾವತಿ ಆ್ಯಪ್‌ಗಳ ಬಿಡುಗಡೆ...

ಜೈ ಶೇಗುಣಸಿ ಸುದ್ದಿ ಸಂಪದ... ದಿ: 02-12-18