ಜೈ ಶೇಗುಣಸಿ ಸುದ್ದಿ ಸಂಪದ... ದಿ: 13-01-19
ಜೈ ಶೇಗುಣಸಿ ಸುದ್ದಿ ಸಂಪದ...
ದಿ: 13-01-19
** ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ: ರಾಜ್ಯಾದ್ಯಂತ ರಾಷ್ಟ್ರೀಯ ಯುವ ದಿನದ ಸಮ್ಮೇಳನ** ಮಂಡ್ಯದಿಂದ ನಿಖಿಲ್ ಕುಮಾರಸ್ವಾಮಿ ಬೇಡ, ಅಂಬರೀಶ್ ಮಗ ಸ್ಪರ್ಧಿಸಲಿ: ಬೇಡಿಕೆ
** ಲೋಕಸಭಾ ಚುನಾವಣೆಗೆ ಬೆಂಗಳೂರು ಉತ್ತರ ಕ್ಷೇತ್ರದಿಂದ ಟಿಕೆಟ್ ಕೇಳಿದ್ದೇನೆ: ಎಚ್ ಎಂ ರೇವಣ್ಣ
** ಹಾಸನದಲ್ಲಿ 255 ಕೋಟಿ ರೂ. ವೆಚ್ಚದ ಜೈಲು ನಿರ್ಮಾಣ: ಎಚ್.ಡಿ.ರೇವಣ್ಣ
** ಕರ್ನಾಟಕದ ಮುಖ್ಯಮಂತ್ರಿಯನ್ನು ಕ್ಲರ್ಕ್ನಂತೆ ನಡೆಸಿಕೊಳ್ಳುತ್ತಿದೆ ಕಾಂಗ್ರೆಸ್: ಪ್ರಧಾನಿ ಮೋದಿ ವ್ಯಂಗ್ಯ
** ಪ್ರಧಾನಿ ನಮ್ಮ ಮೇಲೆ ಜೆಡಿಎಸ್ನವರನ್ನು ಎತ್ತಿಕಟ್ಟುವ ಕೆಲಸ ಮಾಡ್ತಿದ್ದಾರೆ: ಸಿದ್ದರಾಮಯ್ಯ
** ಕರ್ನಾಟಕದ ಬಗ್ಗೆ ಪ್ರಧಾನಿ ಏಕೆ ಪದೇಪದೆ ಮಾತನಾಡುತ್ತಿದ್ದಾರೆ: ದಿನೇಶ್ ಗುಂಡೂರಾವ್
** ಮೇಲ್ವರ್ಗದ ಬಡವರಿಗೆ ಶೇ. 10 ಮೀಸಲಾತಿ: ಮಸೂದೆಗೆ ರಾಷ್ಟ್ರಪತಿ ಅಂಕಿತ
** ಲೋಕ ಸಮರಕ್ಕೆ ಎಸ್ಪಿ, ಬಿಎಸ್ಪಿ ಮೈತ್ರಿ ಪಕ್ಕಾ: ತಲಾ 38 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ನಿರ್ಧಾರ
** ಮಾಯಾವತಿ ಅವರನ್ನು ಅವಮಾನಿಸಿದರೆ ನನಗೆ ಅವಮಾನವಾದಂತೆ: ಅಖಿಲೇಶ್ ಯಾದವ್
** 2019 ಲೋಕಸಭಾ ಚುನಾವಣೆ 3ನೇ ಪಾಣಿಪತ್ ಕದನದಂತೆ, ಗೆಲ್ಲಲೇಬೇಕು- ಅಮಿತ್ ಶಾ
** ಬಿಜೆಪಿ ಭಯದಿಂದಾಗಿ ಎಸ್ ಪಿ- ಬಿಎಸ್ ಪಿ ಮೈತ್ರಿ ನಡೆದಿದೆ: ನಿತಿನ್ ಗಡ್ಕರಿ
** ಕ್ರಿಕೆಟ್: ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ಸೋಲು; ರೋಹಿತ್ ಶತಕ ವ್ಯರ್ಥ
Comments
Post a Comment