ಜೈ ಶೇಗುಣಸಿ ಸುದ್ದಿ ಸಂಪದ.. ದಿ: 18-01-19
ಜೈ ಶೇಗುಣಸಿ ಸುದ್ದಿ ಸಂಪದ..
ದಿ: 18-01-19
** ಇಂದಿನಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಂತಾರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ಮೇಳ** ವಿಫಲವಾಯ್ತು ಸಂ'ಕ್ರಾಂತಿ': ಕಚೇರಿಯಲ್ಲಿ ಸಿಎಂ ಜನತಾ ದರ್ಶನ; ಕಾಂಗ್ರೆಸ್ ಕೆಲ ಶಾಸಕರ ನಡೆ ಇನ್ನೂ ನಿಗೂಢ
** ಶಾಸಕಾಂಗ ಸಭೆಗೆ ಹಾಜರಾಗಿ ಇಲ್ಲವೆ ಕ್ರಮ ಎದುರಿಸಿ: 'ಕೈ' ಶಾಸಕರಿಗೆ ಸಿದ್ದರಾಮಯ್ಯ ಎಚ್ಚರಿಕೆ
** ಸುಧಾರಿಸಿದ ಸಿದ್ಧಗಂಗಾ ಶ್ರೀ ಆರೋಗ್ಯ; ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ಆಗ್ರಹಿಸುತ್ತೇವೆ: ಬಿಎಸ್ವೈ
** ಆಪರೇಷನ್ ಕಮಲಕ್ಕೆ ಅಮಿತ್ ಷಾ ಸೂತ್ರಧಾರಿ, ಬಿಎಸ್ವೈ ಪಾತ್ರಧಾರಿ: ಮಧು ಬಂಗಾರಪ್ಪ
** ಅಂಬಿ ನಿಧನ: ಯಶ್ ಬಳಿಕ ಸರಳ ಹುಟ್ಟುಹಬ್ಬ ಆಚರಣೆಗೆ ದರ್ಶನ್ ಮನವಿ
** ಸುಪ್ರೀಂ ನ್ಯಾಯಾಧೀಶರಾಗಿ ದಿನೇಶ್ ಮಹೇಶ್ವರಿ, ಸಂಜೀವ್ ಖನ್ನಾ ನಾಳೆ ಪ್ರಮಾಣ
** ಫೆಬ್ರವರಿ ತಿಂಗಳೊಳಗೆ ಲೋಕಪಾಲಕ್ಕೆ ಹೆಸರುಗಳನ್ನು ಶಿಫಾರಸು ಮಾಡಿ: ಸುಪ್ರೀಂ ಕೋರ್ಟ್
** ಪತ್ರಕರ್ತನ ಹತ್ಯೆ ಪ್ರಕರಣ: ಡೇರಾ ಮುಖ್ಯಸ್ಥ ರಾಮ್ ರಹೀಮ್ ಗೆ ಜೀವಾವಧಿ ಶಿಕ್ಷೆ
** 'ಆಯುಷ್ಮಾನ್ ಭಾರತ್' ಯೋಜನೆಗೆ 100 ದಿನ: ಭಾರತ ಸರ್ಕಾರಕ್ಕೆ ಬಿಲ್ ಗೇಟ್ಸ್ ಅಭಿನಂದನೆ
** ಕೇಂದ್ರ ಸಚಿವ ಅರುಣ್ ಜೇಟ್ಲಿ ಶೀಘ್ರ ಗುಣಮುಖರಾಗಲು ರಾಹುಲ್ ಗಾಂಧಿ, ಚಿದಂಬರಂ ಹಾರೈಕೆ
** ಮನುಷ್ಯ ತಪ್ಪು ಮಾಡೋದು ಸಹಜ: ಪಾಂಡ್ಯ, ರಾಹುಲ್ ಬೆಂಬಲಕ್ಕೆ ನಿಂತ ಗಂಗೂಲಿ
** ಭಾರತ-ಆಸ್ಟ್ರೇಲಿಯಾ 3ನೇ ಏಕದಿನ ಪಂದ್ಯ: ಸರಣಿ ಗೆಲುವಿನ ವಿಶ್ವಾಸದಲ್ಲಿ ಕೊಹ್ಲಿ ಪಡೆ
Comments
Post a Comment