ಜೈ ಶೇಗುಣಸಿ ಸುದ್ದಿ ಸಂಪದ.. ದಿ: 21-01-19

ಜೈ ಶೇಗುಣಸಿ ಸುದ್ದಿ ಸಂಪದ..

ದಿ: 21-01-19

** ಈಗಲ್ಟನ್ ರೆಸಾರ್ಟ್ ನಲ್ಲಿ ಕೈ ಕೈ ಮಿಲಾಸಿದ ಕೈ ಶಾಸಕರು- ವಿಜಯನಗರ ಶಾಸಕ ಆನಂದ್ ಸಿಂಗ್ ಮತ್ತು ಕಂಪ್ಲಿ ಶಾಸಕ ಗಣೇಶ್ ನಡುವೆ ಮಾರಾಮಾರಿ; ಆನಂದ್ ಸಿಂಗ್ ಆಸ್ಪತ್ರೆಗೆ ದಾಖಲು- ತಲೆಗೆ 12ಹೊಲಿಗೆ
** ಟಿಕೆಟ್​ ಕೊಡುವಾಗ ನೆಟ್ಟಗೆ ಕೊಟ್ಟಿದ್ದರೆ ಈಗ ರೆಸಾರ್ಟ್​ ರಾಜಕಾರಣ ನಡೆಸುವ ಸ್ಥಿತಿ ಬರುತ್ತಿತ್ತಾ: ವೈಎಸ್​ವಿ ದತ್ತ
** ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನಕ್ಕೆ ಬೆಂಬಲ ಸೂಚಿಸಿದ ನಟ ಸುದೀಪ್, ಭಾರತಿ ವಿಷ್ಣುವರ್ಧನ್‌ ಮಠಕ್ಕೆ ಭೇಟಿ
** ಸಿದ್ಧಗಂಗಾ ಶ್ರೀಗಳ ಉಸಿರಾಟದಲ್ಲಿ ಸ್ವಲ್ಪ ಚೇತರಿಕೆ: ಹೆಲ್ತ್‌ ಬುಲೆಟಿನ್‌ ಬಿಡುಗಡೆ
** ಮತ್ತೆ ಏರಿದ ತೈಲಬೆಲೆ: ಬೆಂಗಳೂರಿನಲ್ಲಿ ಪೆಟ್ರೋಲ್‌ ದರ ಲೀಟರ್ ಗೆ ರೂ 73.05, ಡೀಸೆಲ್‌ ದರ 67.30 ರೂ.
** ಶಶಿಕಲಾಗೆ ಕಾರಾಗೃಹದಲ್ಲಿ ವಿಐಪಿ ಸೌಕರ್ಯ- ಆರ್ ಟಿಐನಲ್ಲಿ ಬಹಿರಂಗ
** ಬಿಜೆಪಿ ವಿರುದ್ಧ ಪ್ರತಿಪಕ್ಷಗಳ ಮೈತ್ರಿ ವಿಭಿನ್ನವಾಗಿದೆ: ಪ್ರಧಾನಿ ಮೋದಿ
** ಹಂದಿ ಜ್ವರಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ಅಮಿತ್​ ಷಾ ಆಸ್ಪತ್ರೆಯಿಂದ ಡಿಸ್ಚಾರ್ಜ್
** ಸಿಬಿಐ ಮುಖ್ಯಸ್ಥರ ಆಯ್ಕೆ ಸಂಬಂಧ ಗುರುವಾರ ಪ್ರಧಾನಿ ನೇತೃತ್ವದ ಉನ್ನತ ಮಟ್ಟದ ಸಮಿತಿ ಸಭೆ
** ಆಸ್ಟ್ರೇಲಿಯಾ ಓಪನ್: ಸ್ಟಿಫನಾಸ್ ವಿರುದ್ಧ ಸೋತು ಟೂರ್ನಿಯಿಂದ ನಿರ್ಗಮಿಸಿದ 'ಚಾಂಪಿಯನ್' ಫೆಡರರ್

Comments

Popular posts from this blog

ಗೂಗಲ್ ಪ್ಲೇ-ಸ್ಟೋರ್‌ನಿಂದ ಕಿಂಬೋ ಕಣ್ಮರೆ; ವೆಬ್‌ಸೈಟ್ ಢಮಾರ್!

ಸಿಂಗಾಪುರದಲ್ಲಿ ಭಾರತೀಯ ಹಣ ಪಾವತಿ ಆ್ಯಪ್‌ಗಳ ಬಿಡುಗಡೆ...

ಜೈ ಶೇಗುಣಸಿ ಸುದ್ದಿ ಸಂಪದ... ದಿ: 02-12-18