ಜೈ ಶೇಗುಣಸಿ ಸುದ್ದಿ ಸಂಪದ.. ದಿ: 12-02-19

ಜೈ ಶೇಗುಣಸಿ ಸುದ್ದಿ ಸಂಪದ..

ದಿ: 12-02-19

** ಶೇಗುಣಸಿ ಗ್ರಾಮದ ಪ್ರೌಢಶಾಲೆಯನ್ನು ಪದವಿ ಪೂರ್ವ ಕಾಲೇಜನ್ನಿಗಿ ಮೇಲ್ದರ್ಜೆಗೆ ಏರಿಸಿದ ಸರ್ಕಾರ
** ವಿಧಾನಸಭೆಯಲ್ಲಿ 'ಆಪರೇಷನ್ ಆಡಿಯೋ' ಸದ್ದು: ಚಾರಿತ್ರ್ಯವಧೆ ಸಾವಿಗಿಂತ ಕ್ರೂರ ಎಂದ ಸ್ಪೀಕರ್; ತನಿಖೆಗೆ ಆದೇಶ
** 'ಆಪರೇಷನ್ ಆಡಿಯೋ' ತನಿಖೆಗೆ ವಿಶೇಷ ತನಿಖಾ ತಂಡ ರಚನೆ: ಸಿಎಂ ಕುಮಾಸ್ವಾಮಿ ಘೋಷಣೆ
** ನಾಲ್ವರು ಅತೃಪ್ತ​ ಶಾಸಕರನ್ನು ಅನರ್ಹಗೊಳಿಸುವಂತೆ ಸ್ಪೀಕರ್ ​ಗೆ ಕಾಂಗ್ರೆಸ್ ದೂರು
** ಆಪರೇಷನ್ ಆಡಿಯೋ: ಎಸ್ಐಟಿ ತನಿಖೆಗೆ ಬಿಜೆಪಿ ವಿರೋದ, ನ್ಯಾಯಾಂಗ ತನಿಖೆಗೆ ಆಗ್ರಹ
** ಆಪರೇಷನ್ ಆಡಿಯೋ: ಬಿಎಸ್ ವೈ ವಿರುದ್ಧ ಎಸಿಬಿಯಲ್ಲಿ ದೂರು ದಾಖಲು
** ಚಿಕ್ಕಬಳ್ಳಾಪುರದಿಂದ ಅಮಿತ್ ಶಾರಿಂದ ಚುನಾವಣ ಪ್ರಚಾರ ಆರಂಭ
** ಲೋಕಸಭೆಯಲ್ಲಿ ಆಪರೇಷನ್ ಕಮಲ ಪ್ರತಿಧ್ವನಿ: ಕಾಂಗ್ರೆಸ್ ನಿಂದ ಸ್ವಲ್ಪಕಾಲ ಸಭಾತ್ಯಾಗ
** ಪ್ರಧಾನಿ ಮೋದಿ ರಾಜಧರ್ಮ ಪಾಲಿಸುತ್ತಿಲ್ಲ, ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ: ಆಂಧ್ರ ಸಿಎಂ ನಾಯ್ಡು
** ಹೊಸ ಭವಿಷ್ಯ, ಹೊಸ ರಾಜಕೀಯ ಪ್ರಾರಂಭಕ್ಕೆ ನನ್ನೊಂದಿಗೆ ಕೈಜೋಡಿಸಿ: ಪ್ರಿಯಾಂಕ ಗಾಂಧಿ ವಾದ್ರಾ
** ಯೋಗ ಮಾಡುವುದು ಮನಸ್ಸು ಮತ್ತು ದೇಹದ ಆರೋಗ್ಯಕ್ಕೆ, ಮೋದಿಗಾಗಿ ಅಲ್ಲ; ವೆಂಕಯ್ಯ ನಾಯ್ಡು
** ಅನಿಲ್‌ ಅಂಬಾನಿಗೆ ಲೂಟಿ ಮಾಡಲು ಚೌಕಿದಾರ್​ ಪ್ರಧಾನಿಯೇ ಬಾಗಿಲು ತೆರೆದರು: ರಾಹುಲ್​ ಗಾಂಧಿ
** ಲೋಕಪಾಲ ಕಾನೂನು ಜಾರಿಯಾದರೆ ರಾಫೆಲ್ ಒಪ್ಪಂದದಲ್ಲಿ ಪ್ರಧಾನಿ ಮೋದಿ ನಂಬರ್ 1 ಆರೋಪಿ- ಕಾಂಗ್ರೆಸ್

Comments

Popular posts from this blog

ಗೂಗಲ್ ಪ್ಲೇ-ಸ್ಟೋರ್‌ನಿಂದ ಕಿಂಬೋ ಕಣ್ಮರೆ; ವೆಬ್‌ಸೈಟ್ ಢಮಾರ್!

ಸಿಂಗಾಪುರದಲ್ಲಿ ಭಾರತೀಯ ಹಣ ಪಾವತಿ ಆ್ಯಪ್‌ಗಳ ಬಿಡುಗಡೆ...

ಜೈ ಶೇಗುಣಸಿ ಸುದ್ದಿ ಸಂಪದ... ದಿ: 02-12-18