ಜೈ ಶೇಗುಣಸಿ ಸುದ್ದಿ ಸಂಪದ... ದಿ: 04-02-19

ಜೈ ಶೇಗುಣಸಿ ಸುದ್ದಿ ಸಂಪದ...

ದಿ:  04-02-19

** ಬಾಣಸವಾಡಿ-ವೈಟ್ ಫೀಲ್ಡ್ ನಡುವೆ ಹೊಸ ಡೆಮು ರೈಲು ಸಂಚಾರ ಪ್ರಾರಂಭ
** ಪಶ್ಚಿಮ ಬಂಗಾಳದ ಬಾಲೂರ್ ಘಾಟ್ ನಲ್ಲಿ ಯೋಗಿ ಹೆಲಿಕಾಪ್ಟರ್ ಲ್ಯಾಂಡ್ ಆಗಲು ಅನುಮತಿ ನಿರಾಕರಣೆ: ಟೆಲಿಪೋನ್ ಮೂಲಕ ಸಾರ್ವಜನಿಕ ಭಾಷಣ
** ತಿರುಪತಿ ದೇವಾಲಯದಲ್ಲಿ ವಜ್ರ ಖಚಿತ 3 ಕಿರೀಟ ಕಳ್ಳತನ
** ರೈತರಿಗೆ ನೀಡುವ ವರ್ಷಕ್ಕೆ 6 ಸಾವಿರ ರೂ. ನೆರವು ಭವಿಷ್ಯದಲ್ಲಿ ಹೆಚ್ಚಾಗಲಿದೆ: ಜೇಟ್ಲಿ ಸುಳಿವು
** ಕೋಲ್ಕತ ಪೊಲೀಸ್​ ಕಮಿಷನರ್​ ನಿವಾಸದ ಬಳಿ ಸಿಬಿಐ ಅಧಿಕಾರಿಗಳನ್ನು ಬಂಧಿಸಿದ ಪೊಲೀಸರು
** ಸಿಬಿಐ ಮುಖ್ಯಸ್ಥರ ನೇಮಕಕ್ಕೆ ಮಲ್ಲಿಕಾರ್ಜುನ್​ ಖರ್ಗೆ ರಾಜಕೀಯ ಬಣ್ಣ ಬಳಿದಿದ್ದಾರೆ: ಅರುಣ್​ ಜೇಟ್ಲಿ ಅಸಮಾಧಾನ
** ಜಮ್ಮು-ಕಾಶ್ಮೀರದಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ
** ಮತದಾರರ ಪಟ್ಟಿಯಿಂದ ಹೆಸರು ತೆಗೆಯುವ ಮೂಲಕ ಬಿಜೆಪಿ ಮುಸ್ಲಿಂರನ್ನು ದ್ವೇಷಿಸುತ್ತಿದೆ: ಅರವಿಂದ್​ ಕೇಜ್ರಿವಾಲ್​
** ಸರ್ಜಿಕಲ್​ ಸ್ಟ್ರೈಕ್​ ಮೂಲಕ ಭಾರತ ಭಯೋತ್ಪಾದನೆ ವಿರುದ್ಧದ ನೀತಿಯನ್ನು ಸ್ಪಷ್ಟಪಡಿಸಿದೆ: ಮೋದಿ
** ಐದನೇ ದಿನಕ್ಕೆ ಕಾಲಿಟ್ಟ ಅಣ್ಣ ಹಜಾರೆ ಸತ್ಯಾಗ್ರಹ: ಗ್ರಾಮಸ್ಥರಿಂದ ಹೆದ್ದಾರಿ ತಡೆ
** ಕಿವೀಸ್ ವಿರುದ್ಧ ಅಂತಿಮ ಪಂದ್ಯದಲ್ಲಿ ಟೀಂ ಇಂಡಿಯಾಗೆ 35 ರನ್​ ಗೆಲುವು

Comments

Popular posts from this blog

ಗೂಗಲ್ ಪ್ಲೇ-ಸ್ಟೋರ್‌ನಿಂದ ಕಿಂಬೋ ಕಣ್ಮರೆ; ವೆಬ್‌ಸೈಟ್ ಢಮಾರ್!

ಸಿಂಗಾಪುರದಲ್ಲಿ ಭಾರತೀಯ ಹಣ ಪಾವತಿ ಆ್ಯಪ್‌ಗಳ ಬಿಡುಗಡೆ...

ಜೈ ಶೇಗುಣಸಿ ಸುದ್ದಿ ಸಂಪದ... ದಿ: 02-12-18