ಜೈ ಶೇಗುಣಸಿ ಸುದ್ದಿ ಸಂಪದ... ದಿ: 03-02-19

ಜೈ ಶೇಗುಣಸಿ ಸುದ್ದಿ ಸಂಪದ...

ದಿ: 03-02-19

** ಇಂದಿನಿಂದ ಶಿವಮೊಗ್ಗ ಮತ್ತು ಬೆಂಗಳೂರು ಮಧ್ಯೆ ಜನ ಶತಾಬ್ದಿ ರೈಲು ಸಂಚಾರ ಆರಂಭ
** ಬಜೆಟ್ ನಲ್ಲಿ ಯಶಸ್ವಿನಿ ಆರೋಗ್ಯ ಯೋಜನೆ ಮರು ಜಾರಿ: ಸಿಎಂ ಎಚ್. ಡಿ. ಕುಮಾರಸ್ವಾಮಿ
** ಲೋಕಸಭೆಗೆ ಸ್ಪರ್ಧಿಸಲ್ಲ, ವಿಧಾನಸಭೆಗೆ ಸ್ಪರ್ಧಿಸುವುದೇ ಗುರಿ ಎಂದ ಉಪೇಂದ್ರ
** ಕಾಂಗ್ರೆಸ್‌ನಿಂದ ಸಿಎಂ ಕುಮಾರಸ್ವಾಮಿಗೆ ಕಿರುಕುಳ, ಒತ್ತಡ ಇಲ್ಲ: ಸಚಿವ ಕೃಷ್ಣಬೈರೇಗೌಡ
** ಸಚಿವ ಡಿಕೆಶಿಗೆ ಮತ್ತೆ ಟ್ರಬಲ್: ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ
** ಮಂಡ್ಯ ಲೋಕಸಭೆ ಚುನಾವಣೆಗೆ ನಾನೇ ಜೆಡಿಎಸ್‌ ಅಭ್ಯರ್ಥಿ: ಸಂಸದ ಎಲ್‌ ಆರ್‌ ಶಿವರಾಮೇಗೌಡ
** ಐಪಿಎಸ್ ಅಧಿಕಾರಿ ರಿಷಿಕುಮಾರ್ ಶುಕ್ಲಾ ಸಿಬಿಐ ನ ನೂತನ ನಿರ್ದೇಶಕ
** 2019 ಜನವರಿಯಲ್ಲಿ 1 ಲಕ್ಷ ಕೋಟಿ ರೂ. ದಾಟಿದ ಜಿಎಸ್ ಟಿ ಆದಾಯ ಸಂಗ್ರಹ
** ಕೇಂದ್ರದ ಮಧ್ಯಂತರ ಬಜೆಟ್ ಗೆ ತಡೆ ಕೋರಿ 'ಸುಪ್ರೀಂ'ಗೆ ಅರ್ಜಿ
** ಪಶ್ಚಿಮ ಬಂಗಾಳ ಬಿಜೆಪಿ ರ್ಯಾಲಿಯಲ್ಲಿ ಕಾಳ್ತುಳಿತದ ಭೀತಿ, ಭಾಷಣ ಮೊಟಕುಗೊಳಿಸಿದ ಪ್ರಧಾನಿ ಮೋದಿ!
** ರಾಮಮಂದಿರ ನಿರ್ಮಾಣದಲ್ಲಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ತಮ್ಮ ನಿಲುವನ್ನು ಸ್ಪಷ್ಟಪಡಿಸಲಿ: ಅಮಿತ್‌ ಷಾ
** ಹಣ ವರ್ಗಾವಣೆ ಪ್ರಕರಣ : ಫೆ.16ರವರೆಗೂ ರಾಬರ್ಟ್ ವಾದ್ರಾಗೆ ಮಧ್ಯಂತರ ಜಾಮೀನು ಮಂಜೂರು
** ಅಮೆರಿಕಾದಲ್ಲಿ ಬಂಧಿತ ವಿದ್ಯಾರ್ಥಿಗಳ ರಕ್ಷಣೆಗೆ ಮೊದಲ ಆದ್ಯತೆ: ಸುಷ್ಮಾ ಸ್ವರಾಜ್
** ಚೀನಾ ಗಡಿ ಕಾಯುವ ಯೋಧರಿಗೆ ಅಮೆರಿಕಾ ನಿರ್ಮಿತ ಸಿಗ್ ಸಾಯರ್ ರೈಫಲ್ಸ್ ಖರೀದಿ
** ಇಂದು ಅಂತಿಮ ಏಕದಿನ: ಧೋನಿ ಆಗಮನದಿಂದ ಟೀಂ ಇಂಡಿಯಾಗೆ ಬಲ, 4-1ರ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Comments

Popular posts from this blog

ಗೂಗಲ್ ಪ್ಲೇ-ಸ್ಟೋರ್‌ನಿಂದ ಕಿಂಬೋ ಕಣ್ಮರೆ; ವೆಬ್‌ಸೈಟ್ ಢಮಾರ್!

ಸಿಂಗಾಪುರದಲ್ಲಿ ಭಾರತೀಯ ಹಣ ಪಾವತಿ ಆ್ಯಪ್‌ಗಳ ಬಿಡುಗಡೆ...

ಜೈ ಶೇಗುಣಸಿ ಸುದ್ದಿ ಸಂಪದ... ದಿ: 02-12-18