ಜೈ ಶೇಗುಣಸಿ ಸುದ್ದಿ ಸಂಪದ... ದಿ: 07-02-19
ಜೈ ಶೇಗುಣಸಿ ಸುದ್ದಿ ಸಂಪದ...
ದಿ: 07-02-19
** ಸದನದಲ್ಲಿ ಶಿವಕುಮಾರ ಸ್ವಾಮೀಜಿ, ಜಾರ್ಜ್ ಫರ್ನಾಂಡೀಸ್ ಸೇರಿ ಅಗಲಿದ ಗಣ್ಯರಿಗೆ ಶ್ರದ್ಧಾಂಜಲಿ** ಬಜೆಟ್ ಅಧಿವೇಶನ: ಕಾಂಗ್ರೆಸ್ ನ 7 ಶಾಸಕರು ಸದನಕ್ಕೆ ಗೈರು, ಉಮೇಶ್ ಜಾಧವ್ ಗೆ ನೋಟಿಸ್
** ಸರ್ಕಾರ ಪತನದ ಭೀತಿ: ಫೆ.8 ರಂದು ಮತ್ತೆ ಕಾಂಗ್ರೆಸ್ ಶಾಸಕಾಂಗ ಸಭೆ, ವಿಪ್ ಜಾರಿ
** ಸಭೆಗೆ ಗೈರಾಗುವ ಶಾಸಕರನ್ನು ಅನರ್ಹಗೊಳಿಸುವುದು ನಿಶ್ಚಿತ: ಮಾಜಿ ಸಿಎಂ ಸಿದ್ದರಾಮಯ್ಯ ಖಡಕ್ ವವಾರ್ನಿಂಗ್
** ಬಿಜೆಪಿ ನಾಯಕರಿಗೆ ಶಕ್ತಿ ಇದ್ದರೆ ಅವಿಶ್ವಾಸ ಮಂಡಿಸಲಿ: ಮಾಜಿ ಪ್ರಧಾನಿ ದೇವೇಗೌಡ
** ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರ ಬಿದ್ದು ಹೋಗುತ್ತೆ: ಬಿಎಸ್ವೈ
** ಶಬರಿಮಲೆ ತೀರ್ಪು ಮರುಪರಿಶೀಲನಾ ಅರ್ಜಿ ವಿಚಾರಣೆಯ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್
** ಗಾಂಧಿ ಫೋಟೋಗೆ ಶೂಟ್ ಮಾಡಿದ್ದ ಹಿಂದು ಮಹಾಸಭಾ ನಾಯಕಿ ಬಂಧನ
** ಅಕ್ರಮ ಹಣ ವರ್ಗಾವಣೆ ಆರೋಪ: ಇ.ಡಿ. ವಿಚಾರಣೆಗೆ ಹಾಜರಾದ ರಾಬರ್ಟ್ ವಾದ್ರಾ
** ಬಿಜೆಪಿ ನಾಯಕರನ್ನು ತಡೆಯಲೆತ್ನಿಸುವ ಸಿಎಂ ಮಮತಾ ಪರಿಣಾಮ ಎದುರಿಸಲಿದ್ದಾರೆ: ಅಮಿತ್ ಷಾ
** ಐಟಿ ರಿಟರ್ನ್ಸ್ ಸಲ್ಲಿಸಲು ಪ್ಯಾನ್ ಮತ್ತು ಆಧಾರ್ ಲಿಂಕಿಂಗ್ ಕಡ್ಡಾಯ: ಸುಪ್ರೀಂ ಕೋರ್ಟ್
** ಕ್ರಿಕೆಟ್: ನ್ಯೂಜಿಲ್ಯಾಂಡ್ ವಿರುದ್ಧ ಸೋತ ಟೀಂ ಇಂಡಿಯಾ ಮಹಿಳಾ ಮತ್ತು ಹಾಗೂ ಪುರುಷರ ತಂಡ
Comments
Post a Comment