ಜೈ ಶೇಗುಣಸಿ ಸುದ್ದಿ ಸಂಪದ..
ದಿ: 09-03-19
** ಇಂದು ಶೇಗುಣಸಿಯ ಶ್ರೀ ಮುರುಘೇಂದ್ರ ಶಿಕ್ಷಣ ಸಂಸ್ಥೆಯ ಸ್ನೇಹ ಸಮ್ಮೇಳನ ಮತ್ತು ಹಳೆಯ ವಿದ್ಯಾರ್ಥಿಗಳ ಸ್ನೇಹ ಸಂಗಮ ಕಾರ್ಯಕ್ರಮ
** ಕರ್ನಾಟಕ ಭವನಕ್ಕೆ ಶಂಕು ಸ್ಥಾಪನೆ : ಒಟ್ಟಾಗಿ ಪೂಜೆ ಮಾಡಿದ ರೇವಣ್ಣ, ಬಿಎಸ್‌ವೈ
** ವಿಂಗ್​ ಕಮಾಂಡರ್​ ಅಭಿನಂದನ್​ಗೆ ಪರಮವೀರ ಚಕ್ರ ನೀಡಿ: ಪ್ರಧಾನಿಗೆ ತಮಿಳುನಾಡು ಸಿಎಂ ಮನವಿ
** ಕಾಶ್ಮೀರಿಗಳ ಮೇಲೆ ಹಲ್ಲೆ ನಡೆದರೆ ಕಠಿಣ ಕ್ರಮ ತೆಗೆದುಕೊಳ್ಳಿ: ರಾಜ್ಯಗಳಿಗೆ ಪ್ರಧಾನಿ ಮೋದಿ ಮನವಿ
** ವಂಚಕ ವಜ್ರೋದ್ಯಮಿ ನೀರವ್​ ಮೋದಿಯ 100 ಕೋಟಿ ರೂ. ಮೌಲ್ಯದ ಐಷಾರಾಮಿ ಬಂಗ್ಲೆ ನೆಲಸಮ
** ಅಯೋಧ್ಯೆ ವಿವಾದದ ಶಾಶ್ವತ ಪರಿಹಾರಕ್ಕೆ ಸಂಧಾನಕಾರರ ನೇಮಿಸಿದ ಸುಪ್ರೀಂ
** ನೂತನ ಹಣಕಾಸು ಕಾರ್ಯದರ್ಶಿಯಾಗಿ ಐಎಎಸ್​ ಸುಭಾಷ್​ ಚಂದ್ರ ಗರ್ಗ್​ ನೇಮಕ
** ರಕ್ಷಣಾ ಸಚಿವಾಲಯದಿಂದ ರಫೇಲ್​ ದಾಖಲೆಗಳು ಕಳುವಾಗಿಲ್ಲ: ಅಟಾರ್ನಿ ಜನರಲ್​ ಕೆ.ಕೆ. ವೇಣುಗೋಪಾಲ್​ ಸ್ಪಷ್ಟನೆ
** ಮತದಾರರ ಗುರುತಿನ ಚೀಟಿಗೆ ಆಧಾರ್​ ಜೋಡಿಸಲು ಕೋರಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್​ ನಕಾರ
** ಪುಲ್ವಾಮ ದಾಳಿಗಿಂತಲೂ ದೊಡ್ಡ ವಿಧ್ವಂಸಕ ಕೃತ್ಯವೆಸಗಲು 'ಜೈಶ್ ಸಂಚು': ಗುಪ್ತಚರ ಇಲಾಖೆ ಮಾಹಿತಿ
** ಬಾಲಾಕೋಟ್​ನಲ್ಲಿ ಬಾಂಬ್​ ಹಾಕಿ 19 ಮರ ನಾಶಪಡಿಸಿದ ಭಾರತೀಯ ಪೈಲಟ್​ಗಳ ವಿರುದ್ಧ ಎಫ್​ಐಆರ್​ ದಾಖಲಿಸಿದ ಪಾಕ್​
** ಆಲ್​ ಇಂಗ್ಲೆಂಡ್​ ಚಾಂಪಿಯನ್​ಷಿಪ್​: ಕ್ವಾರ್ಟರ್​ಫೈನಲ್​ನಲ್ಲಿ ಮುಗ್ಗರಿಸಿದ ಸೈನಾ ನೆಹ್ವಾಲ್​
** ಕ್ರಿಕೆಟ್: ಕೊಹ್ಲಿ ಶತಕ ವ್ಯರ್ಥ, ಭಾರತದ ವಿರುದ್ಧದ ಆಸಿಸ್ ಗೆ ಜಯ

Comments

Popular posts from this blog

ಗೂಗಲ್ ಪ್ಲೇ-ಸ್ಟೋರ್‌ನಿಂದ ಕಿಂಬೋ ಕಣ್ಮರೆ; ವೆಬ್‌ಸೈಟ್ ಢಮಾರ್!

ಸಿಂಗಾಪುರದಲ್ಲಿ ಭಾರತೀಯ ಹಣ ಪಾವತಿ ಆ್ಯಪ್‌ಗಳ ಬಿಡುಗಡೆ...

ಜೈ ಶೇಗುಣಸಿ ಸುದ್ದಿ ಸಂಪದ... ದಿ: 02-12-18